Ballari, Sept. 15: Sir M. Visvesvaraya Jayanti was celebrated at Rashtrotthana Vidya Kendra – Ballari.

  • Students were made aware of Sir M. Visvesvaraya’s life and achievements, as well as his commitment, discipline, intellect, and contributions to the development of modern India.

 

ಬಳ್ಳಾರಿ, ಸೆ. 15: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಬಳ್ಳಾರಿಯಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಜಯಂತಿಯನ್ನು ಆಚರಿಸಲಾಯಿತು. 

  • ಸರ್ ಎಂ. ವಿಶ್ವೇಶ್ವರಯ್ಯನವರ ಜೀವನ ಮತ್ತು ಸಾಧನೆಗಳ ಕುರಿತಾದ ಸಂಕ್ಷಿಪ್ತ ಪರಿಚಯದೊಂದಿಗೆ, ಅವರ ಬದ್ಧತೆ, ಶಿಸ್ತು, ಬುದ್ಧಿವಂತಿಕೆ ಮತ್ತು ಆಧುನಿಕ ಭಾರತದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

Leave a Reply

Your email address will not be published. Required fields are marked *